Browsing Category

ಸಿನೆಮಾ-ಕ್ರೀಡೆ

ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಚಿತ್ರನಟಿ ಶರಣ್ಯ ಶಶಿ ಇನ್ನಿಲ್ಲ

ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಆ.09ರಂದು ಕೊನೆಯುಸಿರೆಳೆದಿದ್ದಾರೆ. 35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈ ನಟಿಗೆ ಕಳೆದ ಮೇ 23 ರಂದು ಕೋವಿಡ್

ಕನ್ನಡದ “ಲವ್ ಯು ರಚ್ಚು” ಸಿನಿಮಾ ಶೂಟಿಂಗ್ ವೇಳೆ ನಡೆದ ದುರಂತ | ಹೈಟೆನ್ಷನ್ ವೈರ್ ತಗುಲಿ ಫೈಟರ್…

ಕನ್ನಡದ "ಲವ್ ಯು ರಚ್ಚು" ಸಿನಿಮಾ ಚಿತ್ರೀಕರಣದ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 35 ವರ್ಷದ ವಿವೇಕ್ ಮೃತ ಫೈಟರ್ ಎಂದು ತಿಳಿದುಬಂದಿದೆ. ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ

ಒಲಿಂಪಿಕ್ಸ್ ನಲ್ಲಿ ಮುಂದಿನ ದಿನಗಳಲ್ಲಿ ಚಿನ್ನ ದೊರಕಲಿದೆ ಎಂದು ಮುಖ್ಯಮಂತ್ರಿಯಾಗಿದ್ದ ಮೋದಿ ನುಡಿದ ಭವಿಷ್ಯ…

2013 ನೇ ಇಸವಿಯಲ್ಲಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಅವರು ಮಾಡಿದ್ದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದಕ್ಕೆ ಕಾರಣ ಟೊಕಿಯೋ ಒಲಿಂಪಿಕ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದು

ಆದಷ್ಟು ಕ್ಷಿಪ್ರ, ಎತ್ತರ ಹಾಗೂ ಬಲಿಷ್ಠ ಎಂಬ ಧ್ಯೇಯ ವಾಕ್ಯದೊಂದಿಗೆ ಶುರುವಾದ ಟೋಕಿಯೋ ಒಲಿಂಪಿಕ್ಸ್ ಗೆ ಇಂದು ವಿದ್ಯುಕ್ತ…

ಕ್ಷಿಪ್ರವಾಗಿ, ಎತ್ತರಕ್ಕೆ ಹಾಗೂ ಬಲಿಷ್ಠ ಎಂಬುದು ಒಲಿಂಪಿಕ್ ಧ್ಯೇಯ ವಾಕ್ಯ. ಒಲಂಪಿಕ್ ನ 5 ಚಕ್ರಗಳು 5 ಜನವಸತಿಯುಳ್ಳ ಭೂಖಂಡಗಳನ್ನು ಪ್ರತಿನಿಧಿಸುತ್ತದೆ. ಕೂಬರ್ತಿಯ ಪ್ರಕಾರ "ಹೇಗೆ ಜೀವನದಲ್ಲಿ ಹೋರಾಡುವುದು ಮುಖ್ಯವೇ ಹೊರತು ಜಯಿಸುವುದಲ್ಲವೋ, ಹಾಗೆಯೇ ಒಲಿಂಪಿಕ್ಸ್ ನ ಅತಿಮುಖ್ಯ

ನಟಿಯರ ಖಾಸಗಿ ಭಾಗಗಳನ್ನು ತೋರಿಸುವುದಿಲ್ಲ ಎಂದು ಹೇಳಿ ಶೂಟಿಂಗ್ ಮಾಡಿಸ್ತಿದ್ದ ರಾಜ್ ಕುಂದ್ರಾ | ಮತ್ತೋರ್ವ ಯುವತಿಯಿಂದ…

ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾ ಅವರು ತಮ್ಮ ಅಶ್ಲೀಲ ಸಿನಿಮಾಗಳಲ್ಲಿ ಹಲವು ನಟಿಯರು ಮತ್ತು ಮಾಡೆಲ್‌ಗಳ ಅನುಮತಿಯಿಲ್ಲದೆ ಅವರ ಖಾಸಗಿ ಭಾಗಗಳನ್ನು ಬಳಸಿಕೊಂಡಿದ್ದಾರೆ ಎಂಬ ಗಂಭೀರ ವಿಚಾರ ಇದೀಗ ಬಯಲಿಗೆ ಬಂದಿದೆ. ರಾಜ್‌ಕುಂದ್ರಾ ಬಂಧನ ಹಾಗೂ ಮುಂಬೈ ಅಪರಾಧ ವಿಭಾಗದ

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ, ಬಾಹುಬಲಿಯಾಗಿ ಜಾವೆಲಿನ್ ನಲ್ಲಿ ಈಟಿ ಬೀಸಿದ ನೀರಜ್ ಚೋಪ್ರಾ |…

ಟೋಕಿಯೋ : ಶತಕೋಟಿ ಭಾರತೀಯರ ಶತಮಾನದ ಕನಸು ಇಂದು ನನಸಾಗಿದೆ‌. ಒಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ, ಬಲಿಷ್ಠ ಬಾಹುಬಲಿ ಪ್ರದರ್ಶನ ನಡೆದುಹೋಗಿದೆ. ಹಲವು ದೇಶಗಳ ಘಟಾನುಘಟಿ ಪಳಗಿದ ಆಟಗಾರರ ನಡುವೆ ಕೂಡಾ, ನಮ್ಮ ಹುಡುಗ ನೀರಜ್ ಚೋಪ್ರಾ ಚಿನ್ನದ ಪದಕವನ್ನು ಎತ್ತಿ ಹಿಡಿದು ದೇಶಕ್ಕೆ ಕೀರ್ತಿ

ಒಲಂಪಿಕ್ಸ್ ನ ಕುಸ್ತಿ ಪಂದ್ಯಾಟದಲ್ಲಿ ಕಂಚು ಗೆದ್ದ ‘ಭಜರಂಗ್’ | ಭಾರತಕ್ಕೆ ಆರನೇ ಪದಕ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿಪಟು ಭಜರಂಗ್ ಪೂನಿಯ ದೇಶಕ್ಕೆ ಕಂಚಿನ ಪದಕ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿ ಪಂದ್ಯದಲ್ಲಿ ಕಜಾಕಿಸ್ತಾನದ ದೌಲೆಟ್ ನಿಯಾಜ್‌ಕಾವ್ ವಿರುದ್ಧ 8-0 ಸ್ಕೋರ್ ಪಡೆದ ಪೂನಿಯ, ಕಂಚಿನ ಪದಕ

ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ | ಮಾಜಿ ಪ್ರಧಾನಿಯ ಹೆಸರಲ್ಲಿದ್ದ ಪ್ರಶಸ್ತಿಗೆ…

ದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ನೀಡುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ. ಇಂತಹ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂಬುದಾಗಿ ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ