ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮೊದಲ ಪದಕ | 87 ಕೆಜಿ ಭಾರ ಎತ್ತಿ ಬೆಳ್ಳಿಯ ಪದಕ ಎತ್ತಿ ಹಿಡಿದ ಮೀರಾಬಾಯಿ ಚಾನು !
ಟೋಕಿಯೋ: ಜಾಗತಿಕ ಕ್ರೀಡಾ ಹಬ್ಬ ಟೋಕಿಯೋ ಒಲಿಂಪಿಕ್ಸ್ ಆರಂಭವಾದ ಎರಡೇ ದಿನಕ್ಕೆ ಭಾರತ ಮೊದಲ ಪದಕ ಬೇಟೆಯಾಡಿದೆ. 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕವನ್ನು ಜಯಿಸಿದ್ದಾರೆ.
84 ಮತ್ತು 87 ಕೆ.ಜಿ ಭಾರವನ್ನು ಎತ್ತುವಲ್ಲಿ ಯಶಸ್ವಿಯಾದ ಮೀರಾಬಾಯಿ 89 ಕೆ.ಜಿ!-->!-->!-->…