ರಾಜ್ಯ ಮಟ್ಟದ 45 ಕೆ.ಜಿ.ಜೂನಿಯರ್ ವಿಭಾಗದ ವೈಟ್ ಲಿಪ್ಟಿಂಗ್ ಸ್ಪರ್ಧೆ : ಕಾಣಿಯೂರಿನ ಹರ್ಷಿತಾ ಎಲುವೆ ಪ್ರಥಮ ಸ್ಥಾನ
ಕಾಣಿಯೂರು : ಕರ್ನಾಟಕ ರಾಜ್ಯ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಜಿಲ್ಲಾ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ನ 45 ಕೆಜಿ ಜೂನಿಯರ್ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ!-->…