Browsing Category

ಸಿನೆಮಾ-ಕ್ರೀಡೆ

ತಮಿಳಿನ ಖ್ಯಾತ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು!!ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

ಚೆನೈ: ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದು,ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯಕೀಯ ಪ್ರಕ್ರಿಯೆಯನ್ನು ಯಶಸ್ವಿಯಾಗಿ

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಬೆಳಗ್ಗಿನವರೆಗೂ ಎಂದಿನಂತೆ ಸಾಮಾನ್ಯವಾಗಿ ಇದ್ದ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು. ಪುನೀತ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ

ಕನಸು ಕ್ರಿಯೇಷನ್ಸ್ ರವರ “ಎಚ್ಚರ” ಕಿರು ಚಿತ್ರದ ಪೋಸ್ಟರ್ ಬಿಡುಗಡೆ

ಕನಸು ಕ್ರಿಯೇಷನ್ಸ್ ಅರ್ಪಿಸುವ, ಕೀರ್ತನ್ ಶೆಟ್ಟಿ ಸುಳ್ಯ ನಿರ್ದೇಶನದ ಹಾಗೂ ಲೋಹಿತ್ ಪೂಜಾರಿ ಮರ್ಕಂಜ ಸಹ ನಿರ್ದೇಶನದ , ವಿವೇಕ್ ಪ್ರಭು ಛಾಯಾಗ್ರಹಣದಬಹುನಿರೀಕ್ಷಿತ"ಎಚ್ಚರ" ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ರಂಗ ಭೂಮಿ ಕಲಾವಿದ ಹಾಗೂ ಚಲನ ಚಿತ್ರ ನಟರಾದ ರಮೇಶ್ ರೈ ಕುಕ್ಕುವಳಿ ಇವರು

BTS ಚಾಲಕರಾಗಿದ್ದ ಗೆಳೆಯನಿಗೆ ದಾದಾ ಸಾಹೇಬ್ ಪ್ರಶಸ್ತಿ ಅರ್ಪಿಸಿದ ಸೂಪರ್ ಸ್ಟಾರ್ ರಜನಿಕಾಂತ್ | ನಡೆದು ಬಂದ ನೆಲ ಮರೆಯದ…

ಅದೆಷ್ಟೋ ಸಿನಿಮಾ ನಟರು ಉನ್ನತ ಸ್ಥಾನ ಏರಿದಂತೆ ತಮ್ಮ ಬೆನ್ನ ಹಿಂದೆ ಕೈ ಸಹಾಯವಾಗಿ ನಿಂತ ವ್ಯಕ್ತಿಯ ಪರಿಚಯವೇ ಇಲ್ಲದಂತೆ ವರ್ತಿಸುತ್ತಾರೆ. ಆದರೆ ನಡೆದ ನೆಲ ಮರೆಯದೆ ನಡೆವ ಓರ್ವ ವ್ಯಕ್ತಿ ಇದ್ದಾನೆ. ಆತ ಬೇರ್ಯಾರೂ ಅಲ್ಲ, ತಮಿಳು ಸೂಪರ್ ಸ್ಟಾರ್ ರಜನಿಕಾಂತ್. ಈಗ ಅವರಿಗೆ ಜೀವಮಾನದ ಶ್ರೇಷ್ಠ

ಪಾಕ್ ವಿರುದ್ಧದ ಒಂದು ಸೋಲಿನಿಂದ ವಿಶ್ವಕಪ್ ಅಭಿಯಾನ ಅಂತ್ಯವಾಗದು- ವಿರಾಟ್ ಕೊಹ್ಲಿ

ಈವರೆಗೆ ವಿಶ್ವಕಪ್ ನಲ್ಲಿ ಪಾಕಿಸ್ತಾನದ ಎದುರು ಸೋಲನುಭವಿಸದ ಭಾರತ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಸೋಲನುಭವಿಸಿದೆ. ಇದಕ್ಕೆ ಭಾರತದ ಆಟಗಾರರ ವಿರುದ್ಧ ಹಲವು ಟೀಕೆಗಳು ಈಗಾಗಲೇ ಕೇಳಿಬಂದಿದೆ. ಅದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತೀಕ್ಷ್ಣವಾಗಿಯೇ ಪ್ರತಿಕ್ರಿಯೆ

ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಳ್ತಂಗಡಿ ಬಂದಾರಿನ ಭರತೇಶ್ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ

ಬೆಳ್ತಂಗಡಿ : ಅ.29ರಿಂದ ಅ.31ರವೆಗೆ ಹರಿಯಾಣ ವಿ.ವಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾವಳಿಯ ಕರ್ನಾಟಕ ತಂಡದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ನಿವಾಸಿ ಭರತೇಶ್ ಗೌಡ ಸ್ಥಾನ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ

67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು | ಕನ್ನಡದ ಅತ್ಯುತ್ತಮ…

ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸೋಮವಾರ ಬೆಳಗ್ಗೆ ನಡೆದಿದ್ದು,ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿ ಅನೇಕ ಚಲನಚಿತ್ರಗಳಿಗೆ ಪ್ರಶಂಸೆಯ ಮಾತುಗಳನ್ನು ತಿಳಿಸಿದ್ದಾರೆ. 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ