Browsing Category

ಸಿನೆಮಾ-ಕ್ರೀಡೆ

ಶಾರುಖ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ-ಛಗನ್ ಭುಜಬಲ್

"ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗಲಿದೆ” ಎಂದು ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಬಿಜೆಪಿ ಕುರಿತಾಗಿ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ. ಎನ್ ಸಿ ಪಿ ಯ ಸಮತಾ ಪರಿಷದ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಛಗನ್ ಭುಜಬಲ್, ”ಗುಜರಾತ್‌ನಲ್ಲಿ ಭಾರೀ

ಅಮಿತ್ ಷಾ ಹುಟ್ಟುಹಬ್ಬಕ್ಕೆ ಸಾರಾ ಅಲಿ ಖಾನ್ ಟ್ವೀಟ್ | NCB ತನಿಖೆಯಿಂದ ತಪ್ಪಿಸಿಕೊಳ್ಳಲು ಈ ತಂತ್ರ ಎಂದು ಗೇಲಿ…

ನವದೆಹಲಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಅವರು ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಇದೀಗ ಟ್ರೋಲಿಗರಿಗೆ ಭರ್ಜರಿ ಆಹಾರವಾಗಿದ್ದಾರೆ. ಇಡೀ ಭಾರತ ದೊಡ್ಡದಾಗಿ ಸಾರಾ ಅವರನ್ನು ಗೇಲಿ ಮಾಡಿಕೊಂಡು ನಗುತ್ತಿದೆ. ನಿನ್ನೆ ಅಮಿತ್ ಶಾ ಅವರ ಹುಟ್ಟುಹಬ್ಬವಾಗಿತ್ತು. ಈ

ಸಿನಿಮಾ ಚಿತ್ರೀಕರಣದ ವೇಳೆ ನಟ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ | ಮನರಂಜನೆ ಓರ್ವ ಪ್ರತಿಭಾನ್ವಿತ ಹುಡುಗಿಯನ್ನು…

ಸಿನಿಮಾ ಚಿತ್ರೀಕರಣದ ವೇಳೆ ಅಮೆರಿಕದ ನಟ ಆಲೆಕ್ ಬಾಲ್ಡ್‌ವಿನ್ ಬಳಸುತ್ತಿದ್ದ ಬಂದೂಕಿನಿಂದ ಹಾರಿದ ಗುಂಡು ಛಾಯಾಗ್ರಾಹಕಿಯನ್ನು ಬಲಿ ಪಡೆದಿದೆ. ನ್ಯೂ ಮೆಕ್ಸಿಕೊದಲ್ಲಿ ಚಿತ್ರೀಕರಣದ ಸೆಟ್‌ನಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಅಮೆರಿಕದ ಅಧಿಕಾರಿಗಳು ಗತಿಳಿಸಿದ್ದಾರೆ. 'ರಸ್ಟ್' ಹೆಸರಿನ

ಕಪೋಕಲ್ಪಿತ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ | ಚಿತ್ರತಂಡದ ಮೊಗದಲ್ಲಿ ಮಂದಹಾಸ

ಹೊಸಬರು ಸೇರಿಕೊಂಡು ನಟಿಸಿ ನಿರ್ಮಿಸಿರುವ” ಕಪೋ‌ಕಲ್ಪಿತ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೆಚ್ಚುಗೆಯ ಮಾತು ಚಿತ್ರತಂಡದ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಕುತೂಹಲಕಾರಿ ಹಾರರ್ ಕಥಾ ಹಂದರವಿರುವ ಚಿತ್ರಕ್ಕೆ ಯು/ ಎ ಪ್ರಮಾಣ ಪತ್ರ ನೀಡಿದೆ. ಸುಮಿತ್ರಾರಮೇಶ್‌ಗೌಡ ನಾಯಕಿ,ನಿರ್ಮಾಪಕಿ ಹಾಗು

ಡ್ರಗ್ಸ್ ಜಾಲ ನಂಟು | ಇಂದು ನಟಿ ಅನನ್ಯಾ ಪಾಂಡೆ ವಿಚಾರಣೆಗೆ ಹಾಜರಾಗುವಂತೆ ಎನ್‌ಸಿಬಿ ಸೂಚನೆ

ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ನಟಿ ಅನನ್ಯಾ ಪಾಂಡೆ ಶುಕ್ರವಾರ ಮತ್ತೊಮ್ಮೆ ಎನ್ ಸಿ ಬಿ ವಿಚಾರಣೆಗೆ ಹಾಜರಾಗಲಿದ್ದಾರೆ. ಗುರುವಾರ ಅನನ್ಯಾ ಪಾಂಡೆ ಮತ್ತು ನಟ ಶಾರುಖ್ ಖಾನ್ ಮನೆ ಮೇಲೆ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಗುರುವಾರ ಮಧ್ಯಾಹ್ನ

ಯುವ ಕ್ರಿಕೆಟ್‌ ಆಟಗಾರ್ತಿಗೆ ಕೋಚ್‌‌ನಿಂದ ಲೈಂಗಿಕ ಕಿರುಕುಳ | ಪ್ರೀತಿಸುವಂತೆ ಪೀಡಿಸಿ,ಮೆಸೆಜ್‌ಗೆ ರಿಪ್ಲೈ ಕೊಡದಿದ್ದರೆ…

ಕ್ರಿಕೆಟ್‌ ತರಬೇತಿಗಾಗಿ ಬಂದಿರುವ ಯುವ ಆಟಗಾರ್ತಿಗೆ ಕೋಚ್ ಒಬ್ಬ ಲೈಂಗಿಕ ಕಿರುಕುಳ ನೀಡಿದ್ದು,ಆತನ ವಿರುದ್ಧ ಪ್ರಕರಣ ದಾಖಲಾಗಿದೆ. 16 ವರ್ಷದ ಯುವ ಕ್ರಿಕೆಟ್‌ ಆಟಗಾರ್ತಿಗೆ ಭಾರತ ತಂಡ ಕ್ರಿಕೆಟ್‌ ತರಬೇತುದಾರ ಓರ್ವರು ಲೈಂಗಿಕ ಕಿರುಕುಳ ನೀಡಿದ್ದಾನೆ. ಪೊಲೀಸರು ಇದೀಗ ವಿರುದ್ದ ಪೊಕ್ಸೊ

ದೀಪಾವಳಿ ಆಚರಣೆಯ ಸಂದರ್ಭ ಬಿಟ್ಟಿ ಸಲಹೆ ನೀಡಲು ಬಂದ ವಿರಾಟ್ ಕೊಹ್ಲಿಗೆ ತಾರಾಮಾರಾ ಬಾರಿಸಿ ಕಳಿಸಿದ ನೆಟ್ಟಿಗರು!!

ನವದೆಹಲಿ:ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ದೀಪಾವಳಿ ಆಚರಣೆ ಬಗ್ಗೆ ಟಿಪ್ಸ್ ಕೊಡಲು ಹೋಗಿ ಕ್ರಿಕೆಟ್ ಪ್ರೇಮಿಗಳಿಂದ ಮಾತಿನ ಪೆಟ್ಟು ತಿನ್ನುವಂತಾಗಿದೆ.ಹೌದು. ಕೊಹ್ಲಿ 'ಅರ್ಥಪೂರ್ಣವಾಗಿ ದೀಪಾವಳಿ ಹಬ್ಬವನ್ನು ಆಚರಿಸುವ ಬಗ್ಗೆ ನನ್ನ ವೈಯಕ್ತಿಕ ಟಿಪ್ಸ್ಗಳನ್ನು ನೀಡಲಿದ್ದೇನೆ'

ಪಾಪ ಪಾಂಡು ಖ್ಯಾತಿಯ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು :ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಪಾಪ ಪಾಂಡು ಧಾರವಾಹಿ ಮೂಲತ ಅತ್ಯಂತ ಜನಪ್ರೀಯ ಖ್ಯಾತಿಯನ್ನು ಗಳಿಸಿದ್ದಂತ, ಹಿರಿಯ ಕಲಾವಿದ ಶಂಕರ್ ರಾವ್ (84) ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಹಿರಿಯ ನಟ ಶಂಕರ್ ರಾವ್ ಅವರಿಗೆ ಚಿಕಿತ್ಸೆ ಕೂಡ