Bengaluru: ದರ್ಶನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಂದ ದವಸ ಧಾನ್ಯಗಳ ಕೊಡುಗೆ!!! ದರ್ಶನ ಮನೆಗೆ ಧಾನ್ಯಗಳ ವಿತರಣೆ!!
ಬೆಂಗಳೂರು: ಈ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 47ನೇ ಹುಟ್ಟುಹಬ್ಬವನ್ನು ಫೆಬ್ರವರಿ 16 ರಂದು ಆಚರಿಸಿಕೊಳ್ಳುತ್ತಿದ್ದಾರೆ. ದರ್ಶನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸಲಿದ್ದಾರೆ.
ದರ್ಶನ್ ಅವರ ಹುಟ್ಟುಹಬ್ಬ ತುಂಬಾ ದಿನ ಇರುವಾಗಲೇ ಅಭಿಮಾನಿಗಳು ಹೇಗೆಲ್ಲಾ…