KSCA: FIR ರದ್ದು ಮಾಡುವಂತೆ KSCA ಅರ್ಜಿ: ಷರತ್ತುಬದ್ಧ ರಿಲೀಫ್ ನೀಡಿದ ಹೈ ಕೋರ್ಟ್
KSCA: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡುವಂತೆ ಕೆಎಸ್ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕದ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ಅನ್ನು…