Nithin chuhan: ರಿಯಾಲಿಟಿ ಶೋ ವಿನ್ನರ್, ಕಿರುತೆರೆ ನಟ ನಿತಿನ್ ಚೌಹಾಣ್ ಆತ್ಮಹತ್ಯೆ!
Nithin chuhan: ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ಕಿರುತೆರೆ ನಟ ನಿತಿನ್ ಚೌಹಾಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು, ಕ್ರೈಂ ಪ್ಯಾಟ್ರೋಲ್ ಖ್ಯಾತಿಯ 35 ವರ್ಷದ ನಟ ನಿತಿನ್ ಚೌಹಾಣ್ ಮುಂಬೈನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.