Shamanth gowda: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ, ಕನ್ನಡ ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿ ಶಮಂತ್ ಬ್ರೋ ಗೌಡ!
Shamanth gowda: ಕನ್ನಡ ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ (Shamanth gowda) ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.