Water bottle: ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ
Water bottle: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (water bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.…