ಸೋಮವಾರ, 26 ಅಕ್ಟೋಬರ್ 2026
Trending

ಅರ್ಜುನ್ ಸರ್ಜಾ ಗೆ ಕ್ಲೀನ್ ಚಿಟ್ | ನಟಿ ಶೃತಿ ಹರಿಹರನ್ ಮಾಡಿದ್ದ ‘ಮೀಟೂ ‘ ಆರೋಪಕ್ಕೆ ಸಾಕ್ಷ್ಯ ಇಲ್ಲ ಎಂದ ನ್ಯಾಯಾಲಯ !

Advertisement

ಬೆಂಗಳೂರು: ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ್ದ ಮೀಟೂ ಆರೋಪ ಟುಸ್ಸ್ ಆಗಿದೆ. ಅರ್ಜುನ್ ಸರ್ಜಾ ಗೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ. ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ
ಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು
ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು
ತಿಳಿದುಬಂದಿದೆ.

Sponsored

ನಟ ಅರ್ಜುನ್ ಸರ್ಜಾ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ
ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ಶೃತಿ ಹರಿಹರನ್
ಆರೋಪಿಸಿದ್ದರು. ಅರ್ಜುನ್ ಸರ್ಜಾ ವಿರುದ್ಧ 2018ರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisement
Advertisement

ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಗದ ಕಾರಣ ಇದೀಗ
ಮೂರು ವರ್ಷದ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಬಿ
ರಿಪೋರ್ಟ್ ಸಲ್ಲಿಸಿದ್ದು, ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್
ಸಿಕ್ಕಂತಾಗಿದ್ದು, ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

Advertisement
div class="ere-sticky">