Breaking Entertainment News Kannadalatest ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾರ್ನ್ ಇನ್ನಿಲ್ಲ By Praveen Chennavara - March 4, 2022 FacebookTwitterPinterestWhatsApp ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 52 ವರ್ಷದ ಮಾಜಿ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ʼನ ಎರಡನೇ ಅತ್ಯಂತ ಪ್ರಭಾವಶಾಲಿ ವಿಕೆಟ್ ಟೇಕರ್ ಆಗಿದ್ದು, ಶ್ರೇಷ್ಠ ಬೌಲರ್ʼಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.