Home Breaking Entertainment News Kannada Chaitra Vasudevan: ಅದ್ಧೂರಿಯಾಗಿ 2ನೇ ಮದುವೆಯಾದ ಚೈತ್ರಾ ವಾಸುದೇವನ್

Chaitra Vasudevan: ಅದ್ಧೂರಿಯಾಗಿ 2ನೇ ಮದುವೆಯಾದ ಚೈತ್ರಾ ವಾಸುದೇವನ್

Hindu neighbor gifts plot of land

Hindu neighbour gifts land to Muslim journalist

Chaitra Vasudevan: ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ (Chaitra Vasudevan) ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಉದ್ಯಮಿ ಜಗದೀಪ್ ಜೊತೆ ನಿರೂಪಕಿ ಹಸೆಮಣೆ ಏರಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಚೈತ್ರಾ ವಾಸುದೇವನ್ ಮದುವೆ ಜರುಗಿದೆ. ಉದ್ಯಮಿ ಜಗದೀಪ್ ಪ್ರೇಮ ನಿವೇದನೆಗೆ ಸಮ್ಮತಿಸಿ ಗುರುಹಿರಿಯರ ಒಪ್ಪಿಗೆಯ ಮೇರೆಗೆ ಈ ಮದುವೆ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಪ್ಯಾರಿಸ್‌ಗೆ ಹೋಗಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದರು.

ಈ ಹಿಂದೆ ಸತ್ಯ ನಾಯ್ಡು ಎಂಬುವರ ಜೊತೆ ಚೈತ್ರಾ ಮದುವೆಯಾಗಿತ್ತು. ಕೆಲ ಮನಸ್ತಾಪಗಳಿಂದ 2023ರಲ್ಲಿ ಇಬ್ಬರೂ ಡಿವೋರ್ಸ್ ಪಡೆದಿದ್ದರು.