Home Breaking Entertainment News Kannada Vittla:ವಿಟ್ಲ: ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಾದರಿ ಹಿ.ಪ್ರಾ ಶಾಲೆ ಆರ್‌ಎಂಎಸ್‌ಎ...

Vittla:ವಿಟ್ಲ: ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಾದರಿ ಹಿ.ಪ್ರಾ ಶಾಲೆ ಆರ್‌ಎಂಎಸ್‌ಎ ವಿದ್ಯಾರ್ಥಿನಿ ಕೀರ್ತಿ ಆಯ್ಕೆ!

Hindu neighbor gifts plot of land

Hindu neighbour gifts land to Muslim journalist

Vittla: ವಿಟ್ಲ (Vittla)ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆರ್‌ಎಂಎಸ್‌ಎ ವಿಟ್ಲ ಇಲ್ಲಿಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಅವರು ಜೂ. 26ರಿಂದ 30ರವರೆಗೆ ತುಮಕೂರು ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಬಡ್ಡಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ;Mysuru: ಪತ್ನಿ ಬದುಕಿದ್ದರೂ ಕೂಡ ಕೊಲೆ ಆರೋಪದ ಮೇಲೆ ಜೈಲು ಶಿಕ್ಷೆ ಅನುಭವಿಸಿದ ಪತಿ: ಪರಿಹಾರಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ