ಶನಿವಾರ, 24 ಅಕ್ಟೋಬರ್ 2026

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ ! ಯಾರಿಗೆ ಒಲಿದ ಪಟ್ಟ ?

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.

ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ್​ ಮತ್ತು ಸಾರಾ ಗೋವಿಂದು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು ಕೊನೆಗೂ ಭಾಮಾ ಹರೀಶ್​ ಬಣಕ್ಕೆ ಭರ್ಜರಿ ಜಯ ದೊರಕಿದೆ.

ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಭಾಮಾ ಹರೀಶ್ ಆಯ್ಕೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು ಫಲಿತಾಂಶ ಮಧ್ಯರಾತ್ರಿ 12 ಗಂಟೆಗೆ ಹೊರಬಿದ್ದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ