Home Breaking Entertainment News Kannada Ujire: ರಾಷ್ಟ್ರೀಯ ಕಬ್ಬಡಿ ಪಂದ್ಯಾಟಕ್ಕೆ ಎಸ್‌.ಡಿ.ಎಂ ಕಾಲೇಜಿನ ಅನನ್ಯ ಆಯ್ಕೆ!

Ujire: ರಾಷ್ಟ್ರೀಯ ಕಬ್ಬಡಿ ಪಂದ್ಯಾಟಕ್ಕೆ ಎಸ್‌.ಡಿ.ಎಂ ಕಾಲೇಜಿನ ಅನನ್ಯ ಆಯ್ಕೆ!

Hindu neighbor gifts plot of land

Hindu neighbour gifts land to Muslim journalist

Ujire: 18 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರೀಯ ಕಬ್ಬಡಿ ಪಂದ್ಯಾಟವು ಉತ್ತರಖಂಡ್ ನ ಹರಿದ್ವಾರದ ರಾಣಿಪುರದಲ್ಲಿ ಜೂ.28ರಿಂದ ಜುಲೈ 1ರವರೆಗೆ ನಡೆಯಲಿದ್ದು, ಇದರ ಆಯ್ಕೆ ಪ್ರಕ್ರಿಯೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಜಿರೆ (Ujire) ಎಸ್‌.ಡಿ.ಎಂ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿ ಅನನ್ಯ ಅವರು ಆಯ್ಕೆಯಾಗಿದ್ದಾರೆ.

ಈಕೆಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಕ ಕೃಷ್ಣಾನಂದ ರಾವ್, ಕಾಲೇಜಿನ ಕಾರ್ಯದರ್ಶಿ ರಮೇಶ್ ಹೆಚ್ ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿ:Cyber crime: ಸೈಬರ್ ಪೊಲೀಸರ ಹೆಸರಿನಲ್ಲಿ ಬ್ಲ್ಯಾಕ್ ಮೇಲ್: ಐವರು ಆರೋಪಿಗಳು ಅರೆಸ್ಟ್