# ಬಂಟ್ವಾಳ: ಪೋಕ್ಸೋ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ವಿಧಿಸಿದ ಕೋರ್ಟ್‌

- Link: https://hosakannada.com/crime/bantwal-pocso-case-court-sentences-accused-to-20-years-rigorous-imprisonment/
- Published: 2026-09-19T19:48:39+00:00
- Author: ಹೊಸಕನ್ನಡ ನ್ಯೂಸ್

ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ
ಅಬ್ದುಲ್‌ ಲತೀಪ್‌ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.80000 ದಂಡ ವಿಧಿಸಿ ಮಂಗಳೂರಿನ 
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

Sponsored

ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.141/2025 ರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ
ಹಾಗೂ ಬಿಎನ್‌ಎಸ್‌ 2023 ರ ಕಲಂ 64(2)(f), 75, 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

Advertisement

ಅಬ್ದುಲ್‌ ಲತೀಫ್‌ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸೆ.19 ರಂದು ತೀರ್ಪು
ಪ್ರಕಟಿಸಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ.

Advertisement
