Home Crime Prajwal Revanna: ಎಸ್‌ಐಟಿ ಸಂಪೂರ್ಣ ಡಿಸಿಎಂ ಡಿಕೆ ಶಿವಕುಮಾರ್‌ ಅಧೀನದಲ್ಲಿದೆ, ಶೀಘ್ರದಲ್ಲೇ ಮತ್ತೊಂದು ಸಿಡಿ- ಹೊಸ...

Prajwal Revanna: ಎಸ್‌ಐಟಿ ಸಂಪೂರ್ಣ ಡಿಸಿಎಂ ಡಿಕೆ ಶಿವಕುಮಾರ್‌ ಅಧೀನದಲ್ಲಿದೆ, ಶೀಘ್ರದಲ್ಲೇ ಮತ್ತೊಂದು ಸಿಡಿ- ಹೊಸ ಬಾಂಬ್‌ ಸಿಡಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌

Prajwal Revanna

Hindu neighbor gifts plot of land

Hindu neighbour gifts land to Muslim journalist

Prajwal Revanna: ಅಶ್ಲೀಲ ವೀಡಿಯೋ ಪ್ರಕರಣ ಇದೀಗ ದೇಶದಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಇನ್ನೊಂದು ಬಾಂಬ್‌ ನ್ನು ಸಿಡಿಸಿದ್ದಾರೆ. ಶೀಘ್ರದಲ್ಲೇ ಮತ್ತೊಂದು ಸಿಡಿ ಫ್ಯಾಕ್ಟರಿ ಓಪನ್‌ ಆಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Petrol Pump: ವಾಹನ ಮಾಲೀಕರಿಗೆ ಹೊಸ ರೂಲ್ಸ್: ಇನ್ಮುಂದೆ ಪೆಟ್ರೋಲ್ ಬಂಕ್ ನಲ್ಲೇ ಬೀಳುತ್ತೆ ದಂಡ!

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ನಂತರ ಮಾತನಾಡಿದ ಅವರು, ಪ್ರಜ್ವಲ್‌ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ಮಾಡಿದ್ದು, ದೇವೇರಾಜೇಗೌಡರು ಆರೋಪ ಮಾಡಿದಂತೆ ಈ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇರುವುದು ಸ್ಪಷ್ಟ ಎಂದು ಹೇಳಿದ್ದಾರೆ.

ಇದನ್ನೂ ಓದಿ: PM Modi: ಪ್ರಜ್ವಲ್ ರೇವಣ್ಣನನ್ನು ಸುಮ್ಮನೆ ಬಿಡಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇವೆ – ಕೊನೆಗೂ ಮೌನ ಮುರಿದ ಪಿಎಂ ಮೋದಿ !!

ಹಾಗೂ ಎಸ್‌ಐಟಿ ತಂಡ ಸಂಪೂರ್ಣವಾಗಿ ಡಿಕೆ ಶಿವಕುಮಾರ್‌ ವಶದಲ್ಲಿದೆ. ಅವರ ಅಣತಿಯಂತೆ ಕೆಲಸ ಮಾಡುತ್ತಿದೆ ಎಂದು ಯತ್ನಾಳ್‌ ದೂರಿದ್ದಾರೆ.