ಬೆಳ್ತಂಗಡಿ: ನಾವೂರು: ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.
Sponsoredನಾವೂರು ಬೋಲೋಟ್ಟು ಮನೆಯ ರಕ್ಷಿತ್ (28 ವ) ಆತ್ಮಹತ್ಯೆ ಮಾಡಿಕೊಂಡ ಯುವಕ.
ಆತ್ಮಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



