# ಬೆಳ್ತಂಗಡಿ: ನಾವೂರು: ಯುವಕ ನೇಣು ಬಿಗಿದು ಆತ್ಮಹತ್ಯೆ

- Link: https://hosakannada.com/crime/belthangady-navoor-young-man-commits-suicide-by-hanging-himself/
- Published: 2026-02-16T10:54:03+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ : ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ
ಘಟನೆ ಫೆ.15 ರ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.

Sponsored

ನಾವೂರು ಬೋಲೋಟ್ಟು ಮನೆಯ ರಕ್ಷಿತ್‌ (28 ವ) ಆತ್ಮಹತ್ಯೆ ಮಾಡಿಕೊಂಡ ಯುವಕ.

Advertisement

Advertisement

ಆತ್ಮಹತ್ಯೆ ಯಾವ ಕಾರಣಕ್ಕೆ ಮಾಡಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕು. ಪೊಲೀಸರು ಘಟನಾ
ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
