Chitradurga Accident: ಬೆಂಗಳೂರಿನಿಂದ ಅಜ್ಜಿಯ ಶವವನ್ನು ಸಿರುಗುಪ್ಪಗೆ ಕೊಂಡೊಯ್ಯುವ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಅಜ್ಜಿಯ ಮೂವರು ಮೊಮ್ಮಕ್ಕಳು ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
Sponsoredಈ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಸಂಭವಿದಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರೆಂದು ತಿಳಿದು ಬಂದಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: School Holiday: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಾಲೆಗೆ ರಜೆ ಹಾಕಿದರೆ 1000ರೂಪಾಯಿ ದಂಡ!!





Comments are closed.