127
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷದ 7 ನಾಯಕರಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. 2024 ರ ದಂಗೆಯನ್ನು ಹತ್ತಿಕ್ಕಲು ಯತ್ನ ಮಾಡಿದ ಪ್ರಕರಣದಲ್ಲಿ ಬಾಂಗ್ಲಾದೇಶದ ನ್ಯಾಯಾಲಯ ಮಂಗಳವಾರ ಹಸೀನಾ ಪಕ್ಷದ ಇಬ್ಬರು ಮಾಜಿ ಸಚಿವರು ಸೇರಿ ಏಳು ಹಿರಿಯ ನಾಯಕರಿಗೆ ಮರಣದಂಡನೆ ವಿಧಿಸಿತು.

