ಶನಿವಾರ, 24 ಅಕ್ಟೋಬರ್ 2026

Crime: ಉದ್ಯಾನದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

Crime: ಉದ್ಯಾನದಲ್ಲಿ ಹಿಂದೂ ಧರ್ಮದ ವ್ಯಕ್ತಿಯೊಂದಿಗೆ ಕುಳಿತಿದ್ದ ಮಹಿಳೆ ಹಾಗೂ ವ್ಯಕ್ತಿ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ

Crime

Crime: ಉದ್ಯಾನದಲ್ಲಿ ಹಿಂದೂ ಧರ್ಮದ ವ್ಯಕ್ತಿಯೊಂದಿಗೆ ಕುಳಿತಿದ್ದ ಮಹಿಳೆ ಹಾಗೂ ವ್ಯಕ್ತಿ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Health Tips: ಈ ಆಹಾರಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ : ಆ ಆಹಾರಗಳು ಯಾವುವು ಗೊತ್ತಾ?

ನಗರದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಹಿಂದೂ ಧರ್ಮದ ವ್ಯಕ್ತಿ ಹಾಗೂ ಅನ್ಯಕೋಮಿನ ಮಹಿಳೆ ಕುಳಿತಿರುವುದು ಗಮನಿಸಿದ ಕೆಲ ಯುವಕರ ಗುಂಪು ಈ ಇಬ್ಬರ ಮೇಲೆ ಹಲ್ಲೆ ನಡೆಸಿದೆ. ಈ ಘಟನೆ ಕಳೆದ ಏ.17ರಂದು ನಡೆದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.

ಇದನ್ನೂ ಓದಿ: New Ration Card: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ; ಎಲೆಕ್ಷನ್ ಬಳಿಕ ಹೊಸ ಕಾರ್ಡ್

ಪ್ರಕರಣಕ್ಕೆ ಸಂಬಂಧಿಸಿದಂತೆ ವೈರಲ್ ಆಗುತ್ತಿರುವ ವಿಡಿಯೊ ಗಮನಿಸಿದ ನಗರ ಠಾಣೆ ಪೊಲೀಸರ ತಂಡ, ನೈತಿಕ ಪೊಲೀಸ್ ಗಿರಿ ಮಾಡಿದ ಯುವಕರನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ