Home Crime Koppala Gang Rape: ಕೊಪ್ಪಳ ಗ್ಯಾಂಗ್‌ರೇಪ್‌ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ!

Koppala Gang Rape: ಕೊಪ್ಪಳ ಗ್ಯಾಂಗ್‌ರೇಪ್‌ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ!

Hindu neighbor gifts plot of land

Hindu neighbour gifts land to Muslim journalist

Koppala Gang Rape: ವಿದೇಶಿ ಮಹಿಳೆ ಮತ್ತು ಹೋಮ್‌ಸ್ಟೇ ಮಾಲಿಕೆಯ ಮೇಲೆ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಕೊಪ್ಪಳ ಗಂಗಾವತಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ.

ಆರೋಪಿಗಳಾದ ಮಲ್ಲೇಶ್‌, ಚೇತನಸಾಯಿ, ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮೂವರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮೂವರು ಆರೋಪಿಗಳಿಗೆ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದ್ದಾರೆ.