ಸೋಮವಾರ, 26 ಅಕ್ಟೋಬರ್ 2026
Trending

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Crime News Bangalore

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ ಬಂದಿರುವ ನರೇಶ್(41) ಎಂಬಾತನನ್ನು ಬಂಧಿಸಿ ಪೋಕ್ಸ್ ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored