ಸೋಮವಾರ, 26 ಅಕ್ಟೋಬರ್ 2026
Trending

ಮೂಡುಬಿದಿರೆ: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ; ವಿವಾಹಿತ ವ್ಯಕ್ತಿ ವಿರುದ್ಧ ಪ್ರಕರಣ..!!!

ಮೂಡುಬಿದಿರೆ, ಜೂನ್ 13: ಶಿರ್ತಾಡಿಯ ಕಜೆ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ವಿವಾಹಿತ ವ್ಯಕ್ತಿಯ ವಿರುದ್ಧ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ಕಜೆ ನಿವಾಸಿ ಲೋಕೇಶ್ ಎಂಬಾತ ಪ್ರಕರಣದ ಆರೋಪಿ ಎಂದು ವರದಿಯಾಗಿದೆ. ಆರೋಪಿಯು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Advertisement
Advertisement

ವಿದ್ಯಾರ್ಥಿನಿಯ ನೀಡಿದ ದೂರಿನ ಆಧಾರದ ಮೇಲೆ ಮೂಡುಬಿದಿರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Advertisement