Home Crime Crime: ಲವ್ ಜಿಹಾದ್ ಮದುವೆಯ ಅಸಲಿ ಕಾರಣ ಬಯಲು! ನಿಧಿಗಾಗಿ ಸೈತಾನ್ ಗೆ ಮಗುವನ್ನೇ ಬಲಿ...

Crime: ಲವ್ ಜಿಹಾದ್ ಮದುವೆಯ ಅಸಲಿ ಕಾರಣ ಬಯಲು! ನಿಧಿಗಾಗಿ ಸೈತಾನ್ ಗೆ ಮಗುವನ್ನೇ ಬಲಿ ಕೊಡಲು ಮುಂದಾದ ತಂದೆ!

Hindu neighbor gifts plot of land

Hindu neighbour gifts land to Muslim journalist

Crime: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಪಾಪಿ ತಂದೆಯೋರ್ವ ನಿಧಿಗಾಗಿ ತನ್ನ ಮಗುವನ್ನು ಬಲಿ ಕೊಡಲು ಮುಂದಾದ ಘಟನೆ (Crime) ನಡೆದಿದೆ.

ಆರೋಪಿ ಸದ್ಧಾಂ ನಾಲ್ಕು ವರ್ಷಗಳ ಹಿಂದೆ ಹಿಂದೂ ಯುವತಿಯನ್ನು ಮದುವೆಯಾಗಿದ್ದನು. ಆಗ ತಾನು ಹಿಂದೂ ಯುವಕ ಎಂದು ನಂಬಿಸಿ ಮದುವೆಯಾಗಿದ್ದನು. ತನ್ನ ಹೆಸರನ್ನು ಆಧೀಶ್ವರ್ ಎಂದು ಹೇಳಿಕೊಂಡಿದ್ದನು. ಕೆಲವುದಿನಗಳ ನಂತರ ಅವರಿಗೆ ಗಂಡು ಮಗು ಜನಸಿತು. ಆ ನಂತರ ಕುಟ್ಟಿ ಸೈತಾನ್ ಪೂಜೆಗೆ ಒತ್ತಾಯ ಮಾಡಲು ಶುರು ಮಾಡಿದನು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗು ಬಲಿ ಕೊಡಬೇಕು ಎಂದು ಹೇಳಿದ್ದನು. ಮಗುವನ್ನ ಬಲಿ ಕೊಟ್ರೆ ನಿಧಿ ಸಿಗತ್ತೆ ಎಂದು ಈ ಹಿನ್ನಲೆ ತಡರಾತ್ರಿ ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದನು.

ಬೆಂಗಳೂರಿನ ಕೆ ಆರ್ ಪುರಂನಲ್ಲಿ (KR Puram) ಈ ಘಟನೆ ನಡೆದಿದ್ದು, ಸದ್ದಾಂ ಎಂಬಾತ ನಿಧಿಗಾಗಿ ಮಾಟ ಮಂತ್ರ ಮಾಡಿ, ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ. ಕೊನೆಗೆ ಪತಿಯ ಕಿರುಕುಳಕ್ಕೆ ಬೇಸತ್ತು ಸಂತ್ರಸ್ತೆ ಪೊಲೀಸ್ ಕಮೀಷನರ್ ಬಿ. ದಯಾನಂದ್​ ಅವರಿಗೆ ದೂರು ನೀಡಿದ್ದಾರೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.