Home Crime Ricky Rai: ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌!

Ricky Rai: ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌!

Hindu neighbor gifts plot of land

Hindu neighbour gifts land to Muslim journalist

Ricky Rai: ಮುತ್ತಪ್ಪ ರೈ ಎರಡನೇ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಕುರಿತಂತೆ ನಾಲ್ಕು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಡದಿ ಪೊಲೀಸ್‌ ಠಾಣೆಯಲ್ಲಿ ನಾಲ್ಕು ಮಂದಿಯ ಮೇಲೆ ಸಂದೇಹ ವ್ಯಕ್ತಪಡಿಸಿ ರಿಕ್ಕಿ ರೈ ಚಾಲಕ ಬಸವರಾಜು ದೂರು ನೀಡಿದ್ದಾರೆ.

ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ, ಮುತ್ತಪ್ಪ ರೈ ಮಾಜಿ ಸಹಚರ ರಾಕೇಶ್‌ ಮಲ್ಲಿ, ನಿತೀಶ್‌ ಶೆಟ್ಟಿ ಮತ್ತು ವೈದ್ಯನಾಥ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.