Home Crime Tungabhadra Dam: ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ!

Tungabhadra Dam: ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ!

Image Credit: Public Tv

Hindu neighbor gifts plot of land

Hindu neighbour gifts land to Muslim journalist

Tungabhadra Dam: ಬಿಸಿಲಿನ ಕಾರಣದಿಂದ ತುಂಗಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಬುಧವಾರ ಸಂಜೆ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾ.ಹೆ.50 ರ ಪಕ್ಕದಲ್ಲಿಯೋ ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗುಡ್ಡ ಧಗಧಗನೆ ಉರಿಯುತ್ತಿರುವ ದೃಶ್ಯ ವೈರಲ್‌ ಆಗಿದೆ.

ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಯಾರೊ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.