Home Crime Belagavi : ಸಾಲ ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ, ತಾಯಿ-ಮಗಳು...

Belagavi : ಸಾಲ ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ, ತಾಯಿ-ಮಗಳು ಅರೆಸ್ಟ್

Hindu neighbor gifts plot of land

Hindu neighbour gifts land to Muslim journalist

Belagavi : ಸಾಲ ಕೊಟ್ಟ 15 ಸಾವಿರ ಹಣವನ್ನು ಕೇಳಿದ್ದಕ್ಕೆ ಮಹಿಳೆ ಒಬ್ಬಳನ್ನು ತಾಯಿ ಮಗಳು ಇಬ್ಬರು ಸೇರಿ ಬರ್ಬರವಾಗಿ ಕೊಂದಂತಹ ವಿಚಿತ್ರ ವಿದ್ಯಮಾನವೊಂದು ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು ಏ.22ರಂದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಆಕೆಯನ್ನು ಕೊಲೆಗೈದಿದ್ದರು

ಕೆಲಸ ಮುಗಿಸಿ ಪತಿ ಮನೆಗೆ ಹಿಂದಿರುಗಿದಾಗಲೇ ಪತ್ನಿ ಕೊಲೆಯಾಗಿರುವುದು ಗೊತ್ತಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ. ಜ್ಯೋತಿ ಬಾಂದೇಕರ್, ಮಗಳು ಸುಹಾನಿ ಬಾಂದೇಕರ್ ಹಾಗೂ ಜ್ಯೋತಿ ಅಪ್ರಾಪ್ತ ಮಗನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.