Home Crime Murder: ಪೆಟ್ಟಿಗೆಯಲ್ಲಿ ಮಹಿಳೆಯ ಶವ ಪತ್ತೆ! ಫ್ಲಾಟ್ ಮಾಲೀಕನ ಬಂಧನ..!

Murder: ಪೆಟ್ಟಿಗೆಯಲ್ಲಿ ಮಹಿಳೆಯ ಶವ ಪತ್ತೆ! ಫ್ಲಾಟ್ ಮಾಲೀಕನ ಬಂಧನ..!

Crime

Hindu neighbor gifts plot of land

Hindu neighbour gifts land to Muslim journalist

Murder: ದೆಹಲಿಯ ಫ್ಲಾಟ್​ವೊಂದರ ಮಂಚದ ಬಾಕ್ಸ್​ನಲ್ಲಿ ಮಹಿಳೆಯ ಪತ್ತೆಯಾಗಿದ್ದು, ಫ್ಲಾಟ್​ ಮಾಲೀಕನನ್ನು ಬಂಧಿಸಲಾಗಿದೆ. ಪತಿ ಪರಾರಿಯಾಗಿದ್ದಾನೆ.

ಬೆಡ್ ಬಾಕ್ಸ್​ನಲ್ಲಿ ಕೊಳೆತ ಶವ ಪತ್ತೆಯಾದ ಬೆನ್ನಲ್ಲೇ ಪೊಲೀಸರು ಮನೆಯ ಮಾಲೀಕರು ಮತ್ತು ಸಂತ್ರಸ್ತೆಯ ಪತಿಯ ಅಸಿಸ್ಟೆಂಟ್​ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆಯ ನಂತರ ಪತಿ ಪತ್ತೆಯಾಗಿಲ್ಲ. ಆರೋಪಿಗಳಲ್ಲಿ ಒಬ್ಬರಾದ ಮನೆ ಮಾಲೀಕ ವಿವೇಕಾನಂದ ಮಿಶ್ರಾ ಅವರನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದು ಶನಿವಾರ ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಮನೆ ಮಾಲೀಕ ಕೊಲೆ (Murder) ಅಪರಾಧವನ್ನು ಒಪ್ಪಿಕೊಂಡಿದ್ದಾರೆ.