ಭಾನುವಾರ, 25 ಅಕ್ಟೋಬರ್ 2026

ಪ್ರೀತಿ ಮಾಡುವಂತೆ ಕಿರುಕುಳ, ಯುವತಿ ಆತ್ಮಹತ್ಯೆ

ಪ್ರೀತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

Sponsored

ವರ್ಷಾ (22) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ.

Marriage AdMarriage AdSponsored

ಮೈಸೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳಿಂದ ಪ್ರೀತಿಸುವಂತೆ ತಿರುಕುಳ ನೀಡುತ್ತಿದ್ದ ಯುವಕನೋರ್ವನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ತಾಯಿ ನಾಗರತ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. 

I