ಬೆಳಾಲು: ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ ರಮ (19) ಅವರು ಕಳೆದ ಏ.25 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.
Sponsoredಚಿಕಿತ್ಸೆ ಫಲಿಸದೆ ರಮಾ ಏ.29 ರಂದು ರಾತ್ರಿ 12 ಗಂಟೆಗೆ ಸಾವನ್ನಪ್ಪಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
Marriage AdSponsored


