ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಈಜಲು ಹೋದ ನಾಲ್ಕು ಮಂದಿ ಬಾಲಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.28 (ಇಂದು) ಸಂಜೆ ನಡೆದಿದೆ.
Sponsoredಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಪುತ್ರ ಮಹಮ್ಮದ್ ಹಫೀಝ್(14) ಸಾವನ್ನಪ್ಪಿದ ಬಾಲಕ.
Marriage AdSponsoredಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡುತ್ತಿದ್ದಾರೆ.



