Advertisement
Advertisement
ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ಬೆಟ್ಟ ಹತ್ತುವಾಗ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಸಮೀಪದ ಕನ್ಯಾಡಿಯ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
Sponsoredದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಸಮೀಪದ ಕನ್ಯಾಡಿ ನಿವಾಸಿ ಲಕ್ಷ್ಮಣ್ (32) ಮೃತ ವ್ಯಕ್ತಿ. ಬೆಟ್ಟ ಹತ್ತುವ ವೇಳೆ ಹೃದಯಾಘಾತಕ್ಕೊಳಗಾದ ಲಕ್ಷ್ಮಣ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.