ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ಹೃದಯಘಾತಕ್ಕೆ ಬಲಿ!!
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಜೂ.14ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
Sponsoredಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.



