# ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

- Link: https://hosakannada.com/death/puttur-youth-commits-suicide-by-hanging/
- Published: 2026-07-07T09:15:29+00:00
- Author: ಹೊಸಕನ್ನಡ ನ್ಯೂಸ್

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.6 ರಂದು ಇರ್ದೆಯಲ್ಲಿ ನಡೆದಿದೆ.

Sponsored

ಇರ್ದೆ ಗ್ರಾಮದ ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳರ ಪುತ್ರ ತಿಲಕ್‌ (18 ವ) ಎಂಬಾತ ಆತ್ಮಹತ್ಯೆ ಮಾಡಿಕೊಂಡ
ಯುವಕ. ಈತ ತನ್ನ ಮನೆಯ ಕೋಣೆಯಲ್ಲಿ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

Advertisement

Advertisement

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Advertisement
