# ಉಡುಪಿ: ಸಮಾಜ ಸೇವಕ ವಿಶು ಶೆಟ್ಟಿ ಅಂಬಪಲಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ

- Link: https://hosakannada.com/death/udupi-social-worker-vishu-shetty-ambapalad-hit-by-ksrtc-bus/
- Published: 2026-11-05T11:54:00+00:00
- Author: ಹೊಸಕನ್ನಡ ನ್ಯೂಸ್

ಉಡುಪಿ: ಸಮಾಜ ಸೇವಕ ವಿಶು ಶೆಟ್ಟಿ ಅವರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ(
ನ.05) ಉಡುಪಿಯ ನಿಟ್ಟೂರು ಬಳಿ ನಡೆದಿದೆ.

Sponsored

ವಿಶು ಶೆಟ್ಟಿ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ವೇಗದಲ್ಲಿ ಬಂದ ಕೆಎಸ್‌ಆರ್‌ಟಿಸಿ 
ವೋಲ್ವೋ ಬಸ್‌ ಡಿಕ್ಕಿ ಹೊಡೆದಿದೆ. ಬಸ್‌ ನಿಲ್ಲಿಸದೇ ಸೀದಾ ಮುಂದೆ ಹೋಗಿದೆ ಎನ್ನಲಾಗಿದೆ. ಈ ಕುರಿತು
ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದ್ದು, ಅಂಬಲಪಾಡಿಯ ಪಡುಮನೆ ಸುರೇಶ್‌ ಎನ್ನುವವರು ತಕ್ಷಣ ವಿಶು 
ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Advertisement

Advertisement

ವಿಶು ಶೆಟ್ಟಿ ಅವರ ಕೈ ಮತ್ತು ಕಾಲಿಗೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement
