Home » ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0 comments

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೀರಕಂಬ ನಿವಾಸಿ ಹರೀಶ್‌ ಎಸ್‌.ಟಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like