ವಿಟ್ಲ: ಉಕ್ಕುಡ ಸಮೀಪದ ಕಪ್ಪು ಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
Sponsoredವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಮೃತ ಕಾಡುಕೋಣಗಳ ಮರಣೋತ್ತರ ಪರೀಕ್ಷೆ ನಡೆಸಲಾಇದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ.




