2nd Pu Result : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಬಂದಿದೆ.
Sponsoredಪರೀಕ್ಷೆಗೆ ಹಾಜರಾದ 17 ಮಂದಿ ವಿದ್ಯಾರ್ಥಿಗಳಲ್ಲಿ 17 ಮಂದಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.
Marriage AdSponsoredಕಲಾ ವಿಭಾಗದಲ್ಲಿ 10 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 3 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 7 ಮಂದಿ ಪರೀಕ್ಷೆಗೆ ಹಾಜರಾಗಿ 7 ಮಂದಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. ಓರ್ವ ವಿದ್ಯಾರ್ಥಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.




