Home Education Dakshina Kannada: ಭಾರೀ ಮಳೆ: ದ.ಕ. ಜಿಲ್ಲೆಯ ಶಾಲೆಗಳಿಗೆ ಇಂದು (ಆ.18) ರಜೆ ಘೋಷಣೆ

Dakshina Kannada: ಭಾರೀ ಮಳೆ: ದ.ಕ. ಜಿಲ್ಲೆಯ ಶಾಲೆಗಳಿಗೆ ಇಂದು (ಆ.18) ರಜೆ ಘೋಷಣೆ

ABP live.com
Image credit: ABP live.com

Hindu neighbor gifts plot of land

Hindu neighbour gifts land to Muslim journalist

Dakshina Kannada: ದ.ಕ. ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಶಾಲೆಗೆ ಇಂದು (ಆ.18) ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.