ಸೋಮವಾರ, 26 ಅಕ್ಟೋಬರ್ 2026
Trending

ವಿದ್ಯಾರ್ಥಿಗಳೇ ಗಮನಿಸಿ : 10 ಮತ್ತು 12 ನೇ ತರಗತಿಗಳ ಆಫ್ ಲೈನ್ ಪರೀಕ್ಷೆಗಳ ರದ್ದು ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!!!

ನವದೆಹಲಿ : ಎಲ್ಲಾ ರಾಜ್ಯ ಮಂಡಳಿಗಳು, ಸಿಬಿಎಸ್ ಇ, ಐಸಿಎಸ್ ಇ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ( NIOS) ಮೂಲಕ ನಡೆಸಲಾಗುವ X ಮತ್ತು XII ತರಗತಿಗಳ ಆಫ್ ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

Sponsored

ವಿದ್ಯಾರ್ಥಿಗಳು ತಮ್ಮ ಕೆಲಸವನ್ನು ಮಾಡಲಿ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಲಿ ಎಂದು ಪೀಠವು ಹೇಳಿದೆ. ಒಡಿಶಾ-ಎನ್ ವೈಸಿಎಸ್ ನ ವಿದ್ಯಾರ್ಥಿ ಒಕ್ಕೂಟದ ಜೊತೆಗೆ ವಕೀಲರು ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತ ಅನುಭಾ ಶ್ರೀವಾಸ್ತವ ಸಹಾಯ್ ಅವರು ಸಲ್ಲಿಸಿದ ಮನವಿಯು 10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಪ್ರಸ್ತಾಪಿಸಿದ ಸಿಬಿಎಸ್ ಇ ಮತ್ತು ಇತರ ಶಿಕ್ಷಣ ಮಂಡಳಿಗಳಿಗೆ ಆಫ್ ಲೈನ್ ಮೋಡ್, ಮೌಲ್ಯಮಾಪನದ ಪರ್ಯಾಯ ವಿಧಾನಗಳನ್ನು ರೂಪಿಸಲು ನಿರ್ದೇಶನಗಳನ್ನು ಕೋರಿತ್ತು.

Advertisement
Advertisement

ಎಪ್ರಿಲ್ 26 ರಿಂದ 10 ನೇ ತರಗತಿ ಮತ್ತು 12 ನೇ ತರಗತಿಗೆ ಎರಡು ಬೋರ್ಡ್ ಪರೀಕ್ಷೆಗಳನ್ನು ನಡೆಸಲು CBSE ನಿರ್ಧರಿಸಿದೆ.

Advertisement