Advertisement
Advertisement
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಪ್ರಸ್ತಕ ಶೈಕ್ಷಣಿಕ ವರ್ಷ 2026-2027ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ ಪ್ರಕಟ ಮಾಡಲಾಗಿದೆ. ಈ ವೇಳಾಪಟ್ಟಿ ಪ್ರಕಾರ, 2027 ಫೆಬ್ರವರಿ 27ರಿಂದ ಮಾರ್ಚ್ 18ರವರೆಗೆ ನಡೆಯಲಿವೆ. ಎಲ್ಲ ಭಾಷೆಯ ಪರೀಕ್ಷೆಗಳು ಇದೇ ಅವಧಿಯಲ್ಲಿ ಜರುಗಲಿದ್ದು, ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ವೇಳಾಪಟ್ಟಿ ಗಮನಿಸುವಂತೆ ಮಂಡಳಿ ಕೋರಿದೆ.
Sponsored