# Kakkinje: ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ.100% ಫಲಿತಾಂಶ

- Link: https://hosakannada.com/education/kakkinje-government-high-school-sslc-result/
- Published: 2026-04-24T00:16:34+00:00
- Author: ಹೊಸಕನ್ನಡ ನ್ಯೂಸ್

Kakkinje:  ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್. ಸಿ.ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ಬಂದಿದ್ದು,
60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

Sponsored

4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 13 ವಿದ್ಯಾರ್ಥಿಗಳು
ದ್ವಿತೀಯ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Advertisement

Advertisement

ಗುಣಮಟ್ಟದ ಫಲಿತಾಂಶದಲ್ಲಿ ” ಎ ” ಗ್ರೇಡ್ ಪಡೆದಿದ್ದಾರೆ.ಅತ್ಯಂತ ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು
ಹೆಚ್ಚಾಗಿ ಇರುವ ಈ ಸಂಸ್ಥೆಯ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು
ಅಭಿನಂದಿಸಿದ್ದಾರೆ

Advertisement
