ಶುಕ್ರವಾರ, 6 ನವೆಂಬರ್ 2026

ಜೂನ್‌ 21 ರಂದು ನೀಟ್‌–ಯುಜಿ ಮರು ಪರೀಕ್ಷೆ

Advertisement
Advertisement

ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ.

Sponsored

ಮೇ 3 ರಂದು ನಡೆದಿದ್ದ ನೀಟ್ ಯುಜಿ (NEET UG) 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದೀಗ ಮರುಪರೀಕ್ಷೆಗೆ ದಿನಾಂಕವನ್ನು ಘೋಷಿಸಲಾಗಿದ್ದು, 2026ರ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ.

Advertisement
Advertisement

ಸಧ್ಯ ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ ವೆಬ್‌ಸೈಟ್‌ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ಮನವಿ ಮಾಡಿದೆ.

Advertisement
Advertisement
Advertisement