ಶನಿವಾರ, 24 ಅಕ್ಟೋಬರ್ 2026

Ilayaraj Daughter Death: ಇಳಯರಾಜ ಪುತ್ರಿ ಹಿನ್ನೆಲೆ ಗಾಯಕಿ ಭವತಾರಿಣಿ ನಿಧನ!

Ilayaraj Daughter Death: ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ ಹಾಗೂ ಹಿನ್ನೆಲೆ ಗಾಯಕಿ ಭವತಾರಿಣಿ ಕ್ಯಾನ್ಸರ್‌ನಿಂದ ಸಾವಿಗೀಡಾಗಿದ್ದಾರೆ. ಇವರು ಇಂದು ಶ್ರೀಲಂಕಾದಲ್ಲಿ ಜನವರಿ 25 ರಂದು ಕೊನೆಯುಸಿರೆಳೆದಿದ್ದಾರೆ.

ವರದಿಗಳ ಪ್ರಕಾರ, ಭವತಾರಿಣಿ ಅವರಿಗೆ ಲಿವರ್ ಕ್ಯಾನ್ಸರ್ ಆಗಿತ್ತು. ಇದಕ್ಕಾಗಿ ಆಕೆ 6 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಹಾಗಾಗಿ ಚಿಕಿತ್ಸೆಗಾಗಿ ಮಾತ್ರ ಶ್ರೀಲಂಕಾಕ್ಕೆ ಹೋಗಿದ್ದಳು. ಚಿಕಿತ್ಸೆ ವೇಳೆಯೇ ಶ್ರೀಲಂಕಾದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಸಾವಿಗೀಡಾಗಿದ್ದಾರೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ