ಶನಿವಾರ, 24 ಅಕ್ಟೋಬರ್ 2026

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಸಿನಿಮಾದ ನಿರ್ಮಾಪಕ ಆಸ್ಪತ್ರೆಗೆ ದಾಖಲು; ಸ್ಥಿತಿ ಗಂಭೀರ

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಕಿಶೋರ್ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗತ್ತಿದೆ. ಕಿಶೋರ್ ಸ್ಥಿತಿ ಗಂಭೀರವಾಗಿದ್ದು ಕೋಮಾದಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ