Home Entertainment ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಘಾತ ! ಸ್ಯಾಂಡಲ್ ವುಡ್ ಗೆ ಭಾರಿ ಶಾಕ್...

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಘಾತ ! ಸ್ಯಾಂಡಲ್ ವುಡ್ ಗೆ ಭಾರಿ ಶಾಕ್ ಕೊಟ್ಟ ನಿಧನ ಸುದ್ದಿ

Hindu neighbor gifts plot of land

Hindu neighbour gifts land to Muslim journalist

spandana passed away: ಸ್ಯಾಂಡಲ್‌ವುಡ್‌ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ.  ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಮತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.

ಇದನ್ನೂ ಓದಿ: ಏನಿದು ರಾಜ್‌ ಕುಟುಂಬಕ್ಕೆ ಹೃದಯ ಕಂಟಕ? ಪುನೀhosakannada.com/…/spandana-heart-attack-news-and-rajkumar-familyತ್ ರಾಜ್ ನಿಧನದ ಬೆನ್ನಲ್ಲೇ ಮತ್ತೊಂದು ಎಳೆಯ ರಾಜ್ ಕುಡಿ ನಿರ್ಗಮನ !

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ರಾಘವೇಂದ್ರ 2007, ಆಗಸ್ಟ್ 26 ರಂದು ಸ್ಪಂದನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ವಿವಾಹ 16 ನೇ ವಾರ್ಷಿಕೋತ್ಸವಕ್ಕೆ ಕೇವಲ ಕೆಲವೇ ದಿನಗಳು ಬಾಕಿ ಇರುವ ನಡುವೆ ಈ ದಾರುಣ ಘಟನೆ ಸಂಭವಿಸಿದೆ. ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತ ಮತ್ತು ಲೋ ಬಿಪಿಯ ಪರಿಣಾಮ ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.