ಸೋಮವಾರ, 26 ಅಕ್ಟೋಬರ್ 2026
Trending

ಮತ್ತೆ ಆಸ್ಪತ್ರೆಗೆ ದಾಖಲಾದ ಸೌಂದರ್ಯ ರಜನಿಕಾಂತ್!

Advertisement

ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಜ್ವರ ಹಾಗೂ ತಲೆ ಸುತ್ತುವಿಕೆಯಿಂದಾಗಿ ಸೌಂದರ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

Sponsored

ಕೊರೊನಾ ಪೂರ್ವ, ಕೊರೊನಾ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Advertisement
Advertisement

ಪ್ರಸ್ತುತ ಚೇತರಿಸಿಕೊಳ್ಳುತ್ತಿರುವ ಐಶ್ವರ್ಯಾ ತಮ್ಮ‌ ಪ್ರೀತಿಯ ವೈದ್ಯರೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

Advertisement
div class="ere-sticky">